Hashtagintro

‘ಜೈಲರ್ 2’ ಸಿನಿಮಾನಲ್ಲಿ ನಟಿಸಿರುವ ಕನ್ನಡತಿ ಯಶಸ್ವಿನಿ ದೇವಾಡಿಗ ಜೊತೆ ಮಾತುಕತೆ

‘ಜೈಲರ್ 2’ ಸಿನಿಮಾನಲ್ಲಿ ನಟಿಸಿರುವ ಕನ್ನಡತಿ ಯಶಸ್ವಿನಿ ದೇವಾಡಿಗ ಜೊತೆ ಮಾತುಕತೆ

ರಜನೀಕಾಂತ್ ನಟನೆಯ ‘ಜೈಲರ್ 2’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ದೊಡ್ಡ ಯಶಸ್ಸು ಕಂಡಿದೆ. ಸುಮಾರು 700 ಕೋಟಿಗೂ ಹೆಚ್ಚು ಮೊತ್ತವನ್ನು ಬಾಕ್ಸ್ ಆಫೀಸ್​​ನಲ್ಲಿ ಗಳಿಕೆ ಮಾಡಿದ್ದು, ಹೊಸ ದಾಖಲೆಗಳನ್ನು ಬರೆಯುತ್ತಿದೆ. ಸಿನಿಮಾನಲ್ಲಿ ರಜನೀಕಾಂತ್ ಜೊತೆಗೆ ಹಲವು ಸ್ಟಾರ್ ನಟ, ನಟಿಯರು ನಟಿಸಿದ್ದಾರೆ. ಸಿನಿಮಾನಲ್ಲಿ ಕನ್ನಡಿಗರು ವೀಶೇಷ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಶಿವರಾಜ್ ಕುಮಾರ್, ಮೇಘನಾ ರಾಜ್ ಅವರುಗಳು ವಿಶೇಷ ಪಾತ್ರದಲ್ಲಿ ನಟನೆ ಮಾಡಿದ್ದಾರೆ. ಜೊತೆಗೆ ನಟಿ ಯಶಸ್ವಿನಿ ದೇವಾಡಿಗ ಸಹ ವಿಶೇಷ ಪಾತ್ರವೊಂದರಲ್ಲಿ ನಟನೆ ಮಾಡಿದ್ದಾರೆ. ‘ಜೈಲರ್ 2’ ಸಿನಿಮಾದ ಅವಕಾಶ ಸಿಕ್ಕಿದ್ದು ಹೇಗೆ? ಸಿನಿಮಾನಲ್ಲಿ ನಟಿಸಿದ ಅನುಭವ ಹೇಗಿತ್ತು? ಹೀಗೆ ಹಲವು ವಿಷಯಗಳ ಬಗ್ಗೆ ನಟಿ ಟಿವಿ9 ಜೊತೆಗೆ ಮಾತನಾಡಿದ್ದಾರೆ ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source: TV9 Kannada Entertainment

Read full article on TV9 Kannada Entertainment

Leave a Comment

Your email address will not be published. Required fields are marked *

समाचार की भाषा चुनें / Choose News Language