Hashtagintro

‘ಪ್ರೇಮದ ಊರಲಿ’ ಸಿನಿಮಾ ಸಂಗೀತ ನಿರ್ದೇಶಕರಿಗೆ ಸಿಕ್ಕ ಸಂಭಾವನೆ ಎಷ್ಟು?

‘ಪ್ರೇಮದ ಊರಲಿ’ ಸಿನಿಮಾ ಸಂಗೀತ ನಿರ್ದೇಶಕರಿಗೆ ಸಿಕ್ಕ ಸಂಭಾವನೆ ಎಷ್ಟು?

‘ಪ್ರೇಮದ ಊರಲಿ’ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆಗಿದೆ. ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ನೂರು ಕೋಟಿ ಗಳಿಕೆ ದಾಟಿದೆ. ಸಿನಿಮಾ ಬಿಡುಗಡೆ ಆಗಿ ಐದು ವಾರಗಳಾಗಿದ್ದು ಈಗಲೂ ಸಹ ಸಿನಿಮಾ ರಾಜ್ಯದ ಹಲವು ಚಿತ್ರಮಂದಿರಗಳಲ್ಲಿ ತುಂಬಿದ ಗೃಹಗಳ ಪ್ರದರ್ಶನವನ್ನು ಕಾಣುತ್ತಿದೆ. ಸಿನಿಮಾ ಹಿಟ್ ಆಗಲು ಕಾರಣವಾದ ಹಲವು ಅಂಶಗಳಲ್ಲಿ ಸಿನಿಮಾದ ಸಂಗೀತವೂ ಒಂದಾಗಿದೆ. ಈ ಸಿನಿಮಾಕ್ಕೆ ಸುನಾದ್ ಗೌತಮ್ ಅವರು ಸಂಗೀತ ನೀಡಿದ್ದಾರೆ. ಸಿನಿಮಾದ ಹಾಡುಗಳು ಬಹಳ ಟ್ರೆಂಡಿಂಗ್​​ನಲ್ಲಿವೆ. ಸಿನಿಮಾಕ್ಕೆ ಸಂಗೀತ ನೀಡಿದ್ದರ ಬಗ್ಗೆ ನಿರ್ದೇಶಕರು ಮಾತನಾಡಿದ್ದಾರೆ. ಜೊತೆಗೆ ತಮ್ಮ ಸಂಭಾವನೆಯ ವಿಷಯವಾಗಿಯೂ ಹೇಳಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source: TV9 Kannada Entertainment

Read full article on TV9 Kannada Entertainment

Leave a Comment

Your email address will not be published. Required fields are marked *

समाचार की भाषा चुनें / Choose News Language