
ಬೆಳಗಾವಿ, ನವೆಂಬರ್ 1): ಇಡೀ ಕರ್ನಾಟಕದಲ್ಲೇ ಸಡಗರದ ಕರ್ನಾಟಕ ರಾಜ್ಯೋತ್ಸವ ಆಚರಿಸುವುದು ಕುಂದಾನಗರಿ ಬೆಳಗಾವಿಯಲ್ಲಿ. ಬರದ ಕಾರ್ಮೋಡದ ಮಧ್ಯೆಯೂ ಈ ಬಾರಿ ವೈಭವದ ಕನ್ನಡ ಜಬ್ಬ ಆಚರಣೆ ಮಾಡಲಾಗುತ್ತಿದೆ. ಹೌದು… ಬೆಳಗಾವಿಯಲ್ಲಿ ಮಧ್ಯರಾತ್ರಿಯಿಂದಲೇ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದೆ. ಚನ್ನಮ್ಮ ವೃತ್ತದಲ್ಲಿ ಮೇಯರ್ ಪ್ರೀತಿ ಕೇಕ್ ಕತ್ತರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇನ್ನು ಕನ್ನಡಿಗರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Source: TV9 Kannada National
