Hashtagintro

ಸರ್ಕಾರಿ ಉದ್ಯೋಗಾಕಾಂಕ್ಷಿಗಳ ಗಮನಕ್ಕೆ! ಹಳೆಯ ನೇಮಕಾತಿ ಆಯ್ಕೆಪಟ್ಟಿ ಮರುಪರಿಶೀಲನೆಗೆ ಹೈಕೋರ್ಟ್ ಆದೇಶ

ಸರ್ಕಾರಿ ಉದ್ಯೋಗಾಕಾಂಕ್ಷಿಗಳ ಗಮನಕ್ಕೆ! ಹಳೆಯ ನೇಮಕಾತಿ ಆಯ್ಕೆಪಟ್ಟಿ ಮರುಪರಿಶೀಲನೆಗೆ ಹೈಕೋರ್ಟ್ ಆದೇಶ

ಬೆಂಗಳೂರು, ಅಕ್ಟೋಬರ್​​ 17: ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆಯ್ಕೆಪಟ್ಟಿಯನ್ನು ಮರುಪರಿಶೀಲಿಸುವಂತೆ ಹೈಕೋರ್ಟ್ ಆದೇಶಿಸಿದೆ. 2023ರ ಫೆಬ್ರವರಿ 1ರಂದು ಹೊರಡಿಸಲಾದ ಸರ್ಕಾರಿ ಸುತ್ತೋಲೆಯನ್ನು ಅನ್ವಯಿಸಿ ವೃಂದಗಳ ಹಂಚಿಕೆ ಮಾಡಿರುವುದಕ್ಕೆ ಸಂಬಂಧಿಸಿದಂತೆ ಮರುಪರಿಶೀಲನೆ ನಡೆಸುವಂತೆ ನ್ಯಾಯಮೂರ್ತಿ ಡಿ.ಕೆ. ಸಿಂಗ್ ಮತ್ತು ನ್ಯಾಯಮೂರ್ತಿ ಹೆಚ್. ಶಾಂತಿಭೂಷಣ್ ಅವರಿದ್ದ ಪೀಠ ಶನಿವಾರ ಆದೇಶ ಹೊರಡಿಸಿದೆ.

ಸಹಾಯಕ ಇಂಜಿನಿಯರ್ ಸೇರಿ ವಿವಿಧ ಹುದ್ದೆಗಳ ನೇಮಕಾತಿ

ಸಹಾಯಕ ಇಂಜಿನಿಯರ್​, ವಿಶೇಷ ಮೀಸಲುಪಡೆಯ ಸಬ್​​ ಇನ್ಸ್​​​ಪೆಕ್ಟರ್​, ಪ್ರಾಥಮಿಕ ಶಾಲಾ ಶಿಕ್ಷಕರು ಹಾಗೂ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆದಿತ್ತು. ಈ ನೇಮಕಾತಿಗಳಿಗೆ ಸಂಬಂಧಿಸಿದಂತೆ ಸರ್ಕಾರವು 2023ರ ಫೆಬ್ರವರಿ 1ರ ಸುತ್ತೋಲೆಯಲ್ಲಿ ನೇಮಕಾತಿ ನಿಯಮಗಳನ್ನು ಬದಲಾಯಿಸಿತ್ತು. ಕಲ್ಯಾಣ ಕರ್ನಾಟಕದ 371ಜೆ ಮೀಸಲಾತಿ ನಿಯಮಗಳಲ್ಲಿಯೂ ಬದಲಾವಣೆ ಮಾಡಲಾಗಿತ್ತು.

.liveTvWebbx {
background: #fff;
margin-bottom: 10px;
}

.liveTvWebbx span {
display: flex;
align-items: center;
justify-content: center;
background: #dc0000;
padding: 5px 0;
}

.liveTvWebbx span a {
color: #fff;
font-size: 22px;
display: flex;
align-items: center;
justify-content: center;
font-weight: 600;
line-height: 28px;
text-decoration: none;
}
.liveTvWebbx span a:hover{color:#fff;}
.liveTvWebbx span a svg {
width: 2rem;
height: 2rem;
margin-right: 5px;
display: inline-block;
flex-shrink: 0;
vertical-align: middle;
fill: none;
stroke: #fff;
stroke-width: 2;
stroke-linecap: round;
stroke-linejoin: round;
transform-origin: center;
animation: livePulse 1.3s ease-in-out infinite;
}

@keyframes livePulse {
0% {
transform: scale(1);
opacity: 1;
}

50% {
transform: scale(1.08);
opacity: 1;
}

100% {
transform: scale(1);
opacity: 1;
}
}

.liveTvWebbx iframe,
.liveTvWebbx amp-iframe {
width: 100%; height: auto; aspect-ratio: 16 / 9; display: block; border: none;
}


LIVE TV

document.addEventListener(‘DOMContentLoaded’, function () {

let liveTV = document.querySelector(‘.live-tv-tracking’);

if (liveTV) {
liveTV.addEventListener(‘click’, function () {

if (typeof dataLayer !== ‘undefined’) {
dataLayer.push({
‘event’: ‘article_live_tv_click’,
‘widget_name’: ‘article_live_tv’,
‘click_location’: ‘article’
});
}

});
}

});

ಇದನ್ನೂ ಓದಿ: ಕೆಪಿಎಸ್​ಸಿ ನೇಮಕಾತಿ ಅಕ್ರಮ: ಎಸ್​ಐಟಿ ರಚನೆಯ ಹೈಕೋರ್ಟ್ ಆದೇಶಕ್ಕೆ ಸರ್ಕಾರ ಠಕ್ಕರ್, ಸುಪ್ರೀಂನಲ್ಲಿ ಪ್ರಶ್ನಿಸಲು ತೀರ್ಮಾನ

ಹಳೆಯ ನೇಮಕಾತಿಗಳಿಗೆ 2023ರ ಫೆಬ್ರವರಿ 1ರ ಸುತ್ತೋಲೆಯನ್ನು ಅನ್ವಯಿಸಿರುವುದು ಕಾನೂನುಬಾಹಿರ ಎಂದು ಹೈಕೋರ್ಟ್​​ ತಿಳಿಸಿದೆ. ನೇಮಕಾತಿ ನಡೆದ ಸಂದರ್ಭದಲ್ಲಿ ಜಾರಿಯಲ್ಲಿದ್ದ ನಿಯಮಗಳ ಅನ್ವಯವೇ ವೃಂದಗಳ ಹಂಚಿಕೆಯನ್ನು ಮಾಡಬೇಕು ಎಂದು ನ್ಯಾಯಪೀಠ ಸೂಚಿಸಿದೆ.

ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್ ಉದ್ಯೋಗ 2026: 10ನೇ ತರಗತಿ ಪಾಸಾದವರಿಗೆ ಸರ್ಕಾರಿ ಉದ್ಯೋಗದ ಅವಕಾಶ

ಆಯ್ಕೆಪಟ್ಟಿಗೆ ಸಂಬಂಧಿಸಿದಂತೆ ವೃಂದಗಳ ಹಂಚಿಕೆಯನ್ನು ಮರುಪರಿಶೀಲಿಸುವಂತೆ ಹೈಕೋರ್ಟ್​ ನಿರ್ದೇಶನ ನೀಡಿದೆ. ಆದರೆ ಅಭ್ಯರ್ಥಿಗಳ ಅರ್ಹತೆ ಹಾಗೂ ಅಂಕಪಟ್ಟಿಗಳನ್ನು ಮರುಪರಿಶೀಲಿಸುವಂತಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ. ನೇಮಕಾತಿ ಸಮಯದಲ್ಲಿ ಜಾರಿಯಲ್ಲಿದ್ದ ನಿಯಮಗಳ ಆಧಾರದ ಮೇಲೆ ವೃಂದಗಳ ಹಂಚಿಕೆಯನ್ನು ಮರುಪರಿಶೀಲಿಸಿ ಆಯ್ಕೆ ಪಟ್ಟಿಗೆ ಸಂಬಂಧಿಸಿದ ಕ್ರಮ ಕೈಗೊಳ್ಳುವಂತೆ ಆದೇಶಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source: TV9 Kannada National

Read full article on TV9 Kannada National

Leave a Comment

Your email address will not be published. Required fields are marked *

समाचार की भाषा चुनें / Choose News Language