Hashtagintro

Gold Rates 19 October: ಚಿನ್ನದ ಬೆಲೆ ಗ್ರಾಮ್​ಗೆ 35 ರೂ ಏರಿಕೆ; ಇಲ್ಲಿದೆ ದರಪಟ್ಟಿ

Gold Rates 19 October: ಚಿನ್ನದ ಬೆಲೆ ಗ್ರಾಮ್​ಗೆ 35 ರೂ ಏರಿಕೆ; ಇಲ್ಲಿದೆ ದರಪಟ್ಟಿ

ನವದೆಹಲಿ, ಅಕ್ಟೋಬರ್ 19: ಕಳೆದ ವಾರ ಬಹಳಷ್ಟು ಇಳಿಕೆ ಕಂಡಿದ್ದ ಚಿನ್ನದ ಬೆಲೆ ಈ ವಾರ ಏರಿಕೆಯ ಹಾದಿಯಲ್ಲಿದೆ. ಇವತ್ತು ಇದರ ಬೆಲೆ 35 ರೂ ಏರಿದೆ. ವಾರಾಂತ್ಯದ ಏರಿಕೆಯೂ ಸೇರಿದರೆ ಗ್ರಾಮ್​ಗೆ 55 ರೂ ಬೆಲೆ ಹೆಚ್ಚಿದೆ. ವಿದೇಶಗಳಲ್ಲಿ ಅಲ್ಪಸ್ವಲ್ಪ ವ್ಯತ್ಯಯಗಳಾಗಿವೆ. ಸ್ಪಾಟ್ ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲೂ ತುಸು ಹೆಚ್ಚಳವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,35,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,48,040 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 23,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,35,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 23,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 24,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಅಕ್ಟೋಬರ್ 19ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,804
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,570
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,103
  • ಬೆಳ್ಳಿ ಬೆಲೆ 1 ಗ್ರಾಂಗೆ: 230 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,570 ರೂ
  • ಚೆನ್ನೈ: 13,570 ರೂ
  • ಮುಂಬೈ: 13,570 ರೂ
  • ದೆಹಲಿ: 13,585
  • ಕೋಲ್ಕತಾ: 13,570 ರೂ
  • ಕೇರಳ: 13,570 ರೂ
  • ಅಹ್ಮದಾಬಾದ್: 13,575 ರೂ
  • ಜೈಪುರ್: 13,585
  • ಲಕ್ನೋ: 13,585
  • ಭುವನೇಶ್ವರ್: 13,570 ರೂ

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್​ಗೆ 134.33 ಡಾಲರ್ (12,737 ರುಪಾಯಿ)
  • ಸ್ಪಾಟ್ ಸಿಲ್ವರ್ 1 ಗ್ರಾಮ್​ಗೆ 1.852 ಡಾಲರ್ (175 ರುಪಾಯಿ)

ಇದನ್ನೂ ಓದಿ: ಜನಪ್ರಿಯ ಷೇರುಗಳ ಹಿಂದೆ ಬೀಳುವುದು ಸೇರಿದಂತೆ ಹೂಡಿಕೆದಾರರು ಮಾಡುವ ಕೆಲ ಪ್ರಮುಖ ತಪ್ಪುಗಳನ್ನು ತಿಳಿದಿರಿ

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 14,804 ರುಪಾಯಿ
  • ಮಲೇಷ್ಯಾ: 561 ರಿಂಗಿಟ್ (13,033 ರುಪಾಯಿ)
  • ದುಬೈ: 502 ಡಿರಾಮ್ (12,956 ರುಪಾಯಿ)
  • ಅಮೆರಿಕ: 137.50 ಡಾಲರ್ (13,041 ರುಪಾಯಿ)
  • ಸಿಂಗಾಪುರ: 182.50 ಸಿಂಗಾಪುರ್ ಡಾಲರ್ (13,528 ರುಪಾಯಿ)
  • ಕತಾರ್: 502.50 ಕತಾರಿ ರಿಯಾಲ್ (13,076 ರೂ)
  • ಸೌದಿ ಅರೇಬಿಯಾ: 517 ಸೌದಿ ರಿಯಾಲ್ (13,067 ರುಪಾಯಿ)
  • ಓಮನ್: 53.30 ಒಮಾನಿ ರಿಯಾಲ್ (13,130 ರುಪಾಯಿ)
  • ಕುವೇತ್: 42 ಕುವೇತಿ ದಿನಾರ್ (12,933 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 230 ರೂ
  • ಚೆನ್ನೈ: 240 ರೂ
  • ಮುಂಬೈ: 230 ರೂ
  • ದೆಹಲಿ: 230 ರೂ
  • ಕೋಲ್ಕತಾ: 230 ರೂ
  • ಕೇರಳ: 240 ರೂ
  • ಅಹ್ಮದಾಬಾದ್: 230 ರೂ
  • ಜೈಪುರ್: 230 ರೂ
  • ಲಕ್ನೋ: 230 ರೂ
  • ಭುವನೇಶ್ವರ್: 240 ರೂ
  • ಪುಣೆ: 230

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source: TV9 Kannada Business

Read full article on TV9 Kannada Business

Leave a Comment

Your email address will not be published. Required fields are marked *

समाचार की भाषा चुनें / Choose News Language