Hashtagintro

ಆಗಸದಲ್ಲಿ ಸಿಡಿಮದ್ದು ಪ್ರದರ್ಶನದ ಮೂಲಕ 2026ರ ಮೈಸೂರು ದಸರಾಗೆ ವರ್ಣರಂಜಿತ ತೆರೆ

ಆಗಸದಲ್ಲಿ ಸಿಡಿಮದ್ದು ಪ್ರದರ್ಶನದ ಮೂಲಕ 2026ರ ಮೈಸೂರು ದಸರಾಗೆ ವರ್ಣರಂಜಿತ ತೆರೆ

ಮೈಸೂರು, (ಅಕ್ಟೋಬರ್ 21): ವಿಶ್ವವಿಖ್ಯಾತ ಮೈಸೂರು ದಸರಾಗೆ ವರ್ಣರಂಜಿತವಾಗಿ ತೆರೆ ಕಂಡಿದೆ. 11 ದಿನಗಳ ಕಾಲ ನಡೆದ ನವರಾತ್ರಿ ಉತ್ಸವ ಯಶಸ್ಸು ಕಂಡಿದ್ದು, ಇಂದು (ಅ.21) ಕೊನೆ ದಿನ ವೈಭವದ ಜಂಬೂ ಸವಾರಿ ಬಳಿಕ ವರ್ಣರಂಜಿತ ಪಂಜಿನ ಕವಾಯತು ಕಾರ್ಯಕ್ರಮದೊಂದಿಗೆ 2026ರ ಮೈಸೂರು ದಸರಾ ಮಹೋತ್ಸವವು ಬುಧವಾರ ರಾತ್ರಿ ಅಧಿಕೃತವಾಗಿ ಮುಕ್ತಾಯಗೊಂಡಿದೆ. ಕೊನೆಯದಾಗಿ ಆಗಸದಲ್ಲಿ ಸಿಡಿಮದ್ದು ಪ್ರದರ್ಶನದ ಮೂಲಕ 2026 ರ ಮೈಸೂರು ದಸರಾಗೆ ವರ್ಣರಂಜಿತ ತೆರೆ ಎಳೆಯಲಾಯ್ತು. ಆಕರ್ಷಕ ಸಿಡಿಮದ್ದಿನ ಚಿತ್ತಾರ ಕಂಡು ಜನರು ಫುಲ್ ಖುಷ್ ಆದರು.

ಕರ್ನಾಟಕ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source: TV9 Kannada National

Read full article on TV9 Kannada National

Leave a Comment

Your email address will not be published. Required fields are marked *

समाचार की भाषा चुनें / Choose News Language