Hashtagintro

Gold Rates 28 October: ಚಿನ್ನದ ಬೆಲೆ ಸತತ ನಾಲ್ಕನೇ ದಿನವೂ ಏರಿಕೆ; ಇಲ್ಲಿದೆ ದರಪಟ್ಟಿ

Gold Rates 28 October: ಚಿನ್ನದ ಬೆಲೆ ಸತತ ನಾಲ್ಕನೇ ದಿನವೂ ಏರಿಕೆ; ಇಲ್ಲಿದೆ ದರಪಟ್ಟಿ

ನವದೆಹಲಿ, ಅಕ್ಟೋಬರ್ 28: ಚಿನ್ನದ ಬೆಲೆ ಸತತ ಏರಿಕೆ ಮುಂದುವರಿದಿದೆ. ಬುಧವಾರ ಇದರ ಬೆಲೆಯಲ್ಲಿ ಗ್ರಾಮ್​ಗೆ 60 ರೂ ಏರಿಕೆಯಾಗಿದೆ. ನಾಲ್ಕು ದಿನದಲ್ಲಿ ಬೆಲೆ 135 ರೂ ಹೆಚ್ಚಳಗೊಂಡಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಏರಿದೆ. ಸ್ಪಾಟ್ ಚಿನ್ನ, ಬೆಳ್ಳಿ ಬೆಲೆಗಳು ನಿನ್ನೆಗಿಂತ ತುಸು ಕಡಿಮೆಗೊಂಡಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,31,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,43,950 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 22,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,31,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 22,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 22,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಅಕ್ಟೋಬರ್ 28ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,395
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,195
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,796
  • ಬೆಳ್ಳಿ ಬೆಲೆ 1 ಗ್ರಾಂಗೆ: 220 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,195 ರೂ
  • ಚೆನ್ನೈ: 13,195 ರೂ
  • ಮುಂಬೈ: 13,195 ರೂ
  • ದೆಹಲಿ: 13,210
  • ಕೋಲ್ಕತಾ: 13,195 ರೂ
  • ಕೇರಳ: 13,195 ರೂ
  • ಅಹ್ಮದಾಬಾದ್: 13,200 ರೂ
  • ಜೈಪುರ್: 13,210
  • ಲಕ್ನೋ: 13,210
  • ಭುವನೇಶ್ವರ್: 13,195 ರೂ

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್​ಗೆ 129.76 ಡಾಲರ್ (12,345 ರುಪಾಯಿ)
  • ಸ್ಪಾಟ್ ಸಿಲ್ವರ್ 1 ಗ್ರಾಮ್​ಗೆ 1.730 ಡಾಲರ್ (164 ರುಪಾಯಿ)

ಇದನ್ನೂ ಓದಿ: ಪ್ರಯೋಗಾಲಯದಲ್ಲಿ ಚಿನ್ನದ ಉತ್ಪಾದನೆ; ಬೆಲೆ ಗಗನಕ್ಕೇರುತ್ತಿರುವ ಬೆನ್ನಲ್ಲೇ ರೋಚಕ ಸಂಶೋಧನೆ

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 14,345 ರುಪಾಯಿ
  • ಮಲೇಷ್ಯಾ: 547 ರಿಂಗಿಟ್ (12,772 ರುಪಾಯಿ)
  • ದುಬೈ: 489 ಡಿರಾಮ್ (12,673 ರುಪಾಯಿ)
  • ಅಮೆರಿಕ: 133.50 ಡಾಲರ್ (12,708 ರುಪಾಯಿ)
  • ಸಿಂಗಾಪುರ: 177.40 ಸಿಂಗಾಪುರ್ ಡಾಲರ್ (13,175 ರುಪಾಯಿ)
  • ಕತಾರ್: 489 ಕತಾರಿ ರಿಯಾಲ್ (12,769 ರೂ)
  • ಸೌದಿ ಅರೇಬಿಯಾ: 502 ಸೌದಿ ರಿಯಾಲ್ (12,736 ರುಪಾಯಿ)
  • ಓಮನ್: 51.70 ಒಮಾನಿ ರಿಯಾಲ್ (12,782 ರುಪಾಯಿ)
  • ಕುವೇತ್: 40.82 ಕುವೇತಿ ದಿನಾರ್ (12,601 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 220 ರೂ
  • ಚೆನ್ನೈ: 225 ರೂ
  • ಮುಂಬೈ: 220 ರೂ
  • ದೆಹಲಿ: 220 ರೂ
  • ಕೋಲ್ಕತಾ: 220 ರೂ
  • ಕೇರಳ: 225 ರೂ
  • ಅಹ್ಮದಾಬಾದ್: 220 ರೂ
  • ಜೈಪುರ್: 220 ರೂ
  • ಲಕ್ನೋ: 220 ರೂ
  • ಭುವನೇಶ್ವರ್: 225 ರೂ
  • ಪುಣೆ: 220

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source: TV9 Kannada Business

Read full article on TV9 Kannada Business

Leave a Comment

Your email address will not be published. Required fields are marked *

समाचार की भाषा चुनें / Choose News Language