Hashtagintro

Horoscope Today: ಇಂದು ರಾಶಿಯವರಿಗೆ ಹಣಕಾಸಿನ ವ್ಯವಹಾರದಲ್ಲಿ ಸಂಕಷ್ಟ

Horoscope Today: ಇಂದು ರಾಶಿಯವರಿಗೆ ಹಣಕಾಸಿನ ವ್ಯವಹಾರದಲ್ಲಿ ಸಂಕಷ್ಟ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ನವೆಂಬರ್ 25, ಬುಧವಾರದ ದ್ವಾದಶ ರಾಶಿ ಫಲಾಫಲಗಳನ್ನು ತಿಳಿಸಿದ್ದಾರೆ.ಇದು ಪರಾಭವನಾಮ ಸಂವತ್ಸರ, ದಕ್ಷಿಣಾಯನ, ಕಾರ್ತಿಕ ಮಾಸದ ಕೃಷ್ಣಪಕ್ಷ ಪಾಡ್ಯ ರೋಹಿಣಿ ನಕ್ಷತ್ರದಲ್ಲಿ ಚಂದ್ರ ಸಂಚಾರ ಮಾಡಲಿದೆ.

ಈ ದಿನದ ರಾಹುಕಾಲ ಮಧ್ಯಾಹ್ನ 12:06 ರಿಂದ 1:32 ರ ತನಕ ಇರುತ್ತದೆ. ಸರ್ವಸಿದ್ಧಿ ಕಾಲ ಸಂಕಲ್ಪ ಕಾಲ ಶುಭಕಾಲ ಬೆಳಗ್ಗೆ 10:40 ರಿಂದ 12:06 ರ ವರೆಗೆ ಲಭ್ಯವಿದೆ. ನಂಜನಗೂಡಿನಲ್ಲಿ ರಥೋತ್ಸವ, ಯೋಗಾಭಿನವ ನರಸಿಂಹ ಸ್ವಾಮಿಗಳ ಆರಾಧನಾ ಮಹೋತ್ಸವದಂತಹ ವಿಶೇಷ ಪರ್ವ ದಿನ ಇದಾಗಿರುತ್ತದೆ.

ಡಾ. ಬಸವರಾಜ ಗುರೂಜಿ ಅವರು ಪ್ರತಿ ರಾಶಿಯವರಿಗೆ ಆರ್ಥಿಕ ಸ್ಥಿತಿ, ಕುಟುಂಬದ ವಾತಾವರಣ, ಆರೋಗ್ಯ, ವೃತ್ತಿ ಜೀವನ ಮತ್ತು ಪ್ರಯಾಣದ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ.

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source: TV9 Kannada National

Read full article on TV9 Kannada National

Leave a Comment

Your email address will not be published. Required fields are marked *

समाचार की भाषा चुनें / Choose News Language