Hashtagintro

Horoscope Today: ಕುಜ ಗ್ರಹವು ಕರ್ಕಾಟಕ ರಾಶಿಯಿಂದ ಸಿಂಹ ರಾಶಿಗೆ ಪ್ರವೇಶ

Horoscope Today: ಕುಜ ಗ್ರಹವು ಕರ್ಕಾಟಕ ರಾಶಿಯಿಂದ ಸಿಂಹ ರಾಶಿಗೆ ಪ್ರವೇಶ

ಬೆಂಗಳೂರು, ನವೆಂಬರ್​​ 12: ಗುರುವಾರದ ದ್ವಾದಶ ರಾಶಿಗಳ ಫಲಾಫಲ ಕುರಿತು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿ ಮಾಹಿತಿ ನೀಡಿದ್ದಾರೆ. ಈ ದಿನವು ಪರಾಭವನಾಮ ಸಂವತ್ಸರ, ಕಾರ್ತಿಕ ಮಾಸದ ಶುಕ್ಲಪಕ್ಷ ತದಿಗೆ, ಜ್ಯೇಷ್ಠಾ ನಕ್ಷತ್ರ, ಸುಕರ್ಮ ಯೋಗ ಮತ್ತು ಗರಜ ಕರಣದಿಂದ ಕೂಡಿರುತ್ತದೆ. ಪ್ರತಿಯೊಂದು ರಾಶಿಗೂ ವ್ಯಾಪಾರ, ವ್ಯವಹಾರ, ಕೌಟುಂಬಿಕ ಸಂಬಂಧಗಳು, ಆರೋಗ್ಯ, ಪ್ರಯಾಣ ಮತ್ತು ಆರ್ಥಿಕ ವಿಷಯಗಳ ಕುರಿತು ಪ್ರತ್ಯೇಕ ಫಲಗಳನ್ನು ತಿಳಿಸಿದ್ದಾರೆ. ಅದೃಷ್ಟದ ಬಣ್ಣ, ಸಂಖ್ಯೆ ಮತ್ತು ಶುಭ ದಿಕ್ಕುಗಳ ಜೊತೆಗೆ, ದಿನದ ಉತ್ತಮ ಫಲಕ್ಕಾಗಿ ಪಠಿಸಬೇಕಾದ ಮಂತ್ರ ಸಹ ಸೂಚಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source: TV9 Kannada National

Read full article on TV9 Kannada National

Leave a Comment

Your email address will not be published. Required fields are marked *

समाचार की भाषा चुनें / Choose News Language